ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ–5 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

7
5000 ಕಿ.ಮೀ. ದೂರ ಕ್ರಮಿಸುವ ಸಾಮರ್ಥ್ಯ

ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ–5 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Published:
Updated:
ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ–5 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ಒಡಿಶಾ: ಡಾ.ಅಬ್ದುಲ್‌ ಕಲಾಂ ದ್ವೀಪದಿಂದ ಭಾನುವಾರ ನಡೆಸಿದ ಅಣ್ವಸ್ತ್ರ ಒಯ್ಯಬಲ್ಲ ದೇಶೀಯ ನಿರ್ಮಿತ ಶಕ್ತಿಶಾಲಿ ಖಂಡಾಂತರ ಕ್ಷಿಪಣಿ ಅಗ್ನಿ–5 ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

ಬಂಗಾಳ ಕೊಲ್ಲಿಯ ಅಬ್ದುಲ್ ಕಲಾಂ ದ್ವೀಪದಲ್ಲಿರುವ ಉಡಾವಣಾ ನೆಲೆಯ ನಂ.4 ಉಡಾವಣಾ ಪ್ಯಾಡ್‌ನಿಂದ ಬೆಳಿಗ್ಗೆ 9.48ಕ್ಕೆ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಮಾಡಲಾಯಿತು. ಇದು ಅಗ್ನಿ–5 ಕ್ಷಿಪಣಿಯ ಆರನೇ ಪರೀಕ್ಷಾರ್ಥ ಉಡಾವಣೆಯಾಗಿದೆ.

ಈ ಕ್ಷಿಪಣಿಯು 5,000 ಕಿ.ಮೀ. ನಿಗದಿತ ಗುರಿಯನ್ನು ಯಶಸ್ವಿಯಾಗಿ ಪೂರೈಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry