ಹೆಡ್‌ಕಾನ್‌ಸ್ಟೆಬಲ್‌ ಸಾವು: ಚಾಲಕ ಬಂಧನ

7

ಹೆಡ್‌ಕಾನ್‌ಸ್ಟೆಬಲ್‌ ಸಾವು: ಚಾಲಕ ಬಂಧನ

Published:
Updated:

ಬೆಂಗಳೂರು: ಕರ್ತವ್ಯ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಬೈಕ್‌ ಡಿಕ್ಕಿ ಹೊಡೆದು ವಯ್ಯಾಲಿಕಾವಲ್‌ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ದಯಾನಂದ ವಿ.ಆರ್‌ ಅವರ ಸಾವಿಗೆ ಕಾರಣನಾಗಿದ್ದ ಖಾಸಗಿ ಬಸ್‌ ಚಾಲಕನನ್ನು ಹೆಬ್ಬಾಳ ಸಂಚಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ವಿಜಿಪುರದ ಹೇಮಣ್ಣ (46) ಬಂಧಿತ ಆರೋಪಿ. ದೇವನಹಳ್ಳಿ ಶುಲ್ಕ ವಸೂಲಾತಿ ಕೇಂದ್ರ ಬಳಿ ಈತನನ್ನು ಬಂಧಿಸಲಾಗಿದೆ ಎಂದು ಸಂಚಾರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry