ಬೆಳಗಾವಿ: ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

7

ಬೆಳಗಾವಿ: ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

Published:
Updated:
ಬೆಳಗಾವಿ: ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಬೆಳಗಾವಿ: ಇಲ್ಲಿನ ಗಣೇಶಪುರದ ನಿವಾಸಿ, ಉದ್ಯಮಿ ಶೈಲೇಶ್ ಜೋಶಿ (40) ಗುಂಡು ಹಾರಿಸಿಕೊಂಡು ಸೋಮವಾರ ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶೈಲೇಶ್ ಜೋಶಿ ಅಮೃತ್ ಫಾರ್ಮಾಸಿಟಿಕಲ್ಸ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಲಿವರ್ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಪರವಾನಗಿ ಹೊಂದಿರುವ ಪಿಸ್ತೂಲ್‌ನಿಂದ ಹೊಟ್ಟೆಯ ಭಾಗಕ್ಕೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಕ್ಯಾಂಪ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry