4
ವಿದ್ಯಾರ್ಥಿಯ ಕೈ ತುಂಡು

ಶಾಲಾ ವಿದ್ಯಾರ್ಥಿಗಳಿದ್ದ ಟಂಟಂ-ಬೊಲೆರೊ ವಾಹನ ಮುಖಾಮುಖಿ ಡಿಕ್ಕಿ

Published:
Updated:
ಶಾಲಾ ವಿದ್ಯಾರ್ಥಿಗಳಿದ್ದ ಟಂಟಂ-ಬೊಲೆರೊ ವಾಹನ ಮುಖಾಮುಖಿ ಡಿಕ್ಕಿ

ಬಾಗಲಕೋಟೆ: ನಗರದ ವಿದ್ಯಾಗಿರಿಯಲ್ಲಿ ಟಂಟಂ– ಬೊಲೆರೊ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು, ಆರು ಜನ ವಿಧ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳು ವಿದ್ಯಾರ್ಥಿಗಳನ್ನು ಕೆರೂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

‌ವಿದ್ಯಾರ್ಥಿಗಳು ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದುತ್ತಿದ್ದಾರೆ. ಟಂಟಂನಲ್ಲಿ ಶಾಲೆಯಿಂದ ಮನೆ ಕಡೆಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಒಬ್ಬ ವಿದ್ಯಾರ್ಥಿಯ ಕೈ ತುಂಡಾಗಿದೆ. ಆಸ್ಪತ್ರೆಯ ಬಳಿ ಪೋಷಕರು ಕಣ್ಣೀರು ಹಾಕಿ ಗೋಳಾಡುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry