ಗ್ರೆನೇಡ್ ದಾಳಿ: 16 ಜನರಿಗೆ ಗಾಯ

7

ಗ್ರೆನೇಡ್ ದಾಳಿ: 16 ಜನರಿಗೆ ಗಾಯ

Published:
Updated:

ಶ್ರೀನಗರ : ಶೋಪಿಯಾನ್ ಪಟ್ಟಣದಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ನಾಲ್ವರು ಪೊಲೀಸರು ಸೇರಿದಂತೆ 16 ಮಂದಿ ಗಾಯಗೊಂಡಿದ್ದಾರೆ.

ಇಡೀ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ದಾಳಿಕೋರರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಒಂದು ವಾರದಿಂದ ಪೊಲೀಸರು ಹಾಗೂ ರಾಜಕಾರಣಿಗಳನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry