ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನ್‌ಸ್ಟೆಬಲ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Last Updated 5 ಜೂನ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1,244 ಕಾನ್‌ಸ್ಟೆಬಲ್‌ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್ಆರ್‌ಪಿ) 849 ಹಾಗೂ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ 395 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಜೂನ್ 25ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆಯ ‘www.ksp.gov.in’  ವೆಬ್‌ಸೈಟ್‌ ನೋಡಬಹುದು ಎಂದು ನೇಮಕಾತಿ ವಿಭಾಗದ ಎಡಿಜಿಪಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT