ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆಯಲ್ಲಿ ಮಾರಾಟದ ಒತ್ತಡ

Last Updated 16 ಜೂನ್ 2018, 11:03 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಮೂರನೇ ವಹಿವಾಟು ಅವಧಿಯಲ್ಲಿಯೂ ಮಾರಾಟದ ಒತ್ತಡ ಕಂಡುಬಂದಿತು. ಇದರಿಂದ ಸೂಚ್ಯಂಕಗಳು ಇಳಿಕೆ ಕಾಣುವಂತಾಯಿತು.

ಹಣದುಬ್ಬರ ಏರುಮುಖವಾಗಿರುವುದರಿಂದ ಆರ್‌ಬಿಐ ಬುಧವಾರ ಬಡ್ಡಿದರ ಏರಿಕೆ ಮಾಡುವ ಸಾಧ್ಯತೆ ಕಂಡುಬಂದಿದೆ. ಹೀಗಾಗಿ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಹೆಚ್ಚಿನ ಗಮನ ನೀಡಿದ್ದಾರೆ.ಇದು ನಕಾರಾತ್ಮಕ ವಹಿವಾಟಿಗೆ ಕಾರಣವಾಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 108 ಅಂಶ ಇಳಿಕೆ ಕಂಡು 34,903 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 35 ಅಂಶ ಇಳಿಕೆಯಾಗಿ 10,633 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT