7

ಇನ್‌ಸ್ಟಾಗ್ರಾಮ್‌ನಲ್ಲಿ 2.4 ಕೋಟಿ ಹಿಂಬಾಲಕರನ್ನು ಹೊಂದಿರುವ ದೀಪಿಕಾ–ಪ್ರಿಯಾಂಕಾ

Published:
Updated:

ಮುಂಬೈ: ಬಾಲಿವುಡ್‌ ನಟಿಯರಾದ ದೀಪಿಕಾ ಪಡುಕೋಣೆ ಹಾಗೂ ಪ್ರಿಯಾಂಕಾ ಚೋಪ್ರಾ ಅವರು ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹೊಂದಿರುವ  ಬೆಂಬಲಿಗರ(ಫಾಲೋವರ್ಸ್‌) ಸಂಖ್ಯೆ ಸಮಾನವಾಗಿದೆ.

ಈ ಇಬ್ಬರು ನಟಿಯರು ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದು, ತಲಾ 2.4 ಕೋಟಿ ಹಿಂಬಾಲಕರನ್ನು ಹೊಂದಿದ್ದಾರೆ.

ದೀಪಿಕಾ, ‘ಪದ್ಮಾವತ್‌’ ಸಿನಿಮಾ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿದ್ದಾರೆ.

ಪ್ರಿಯಾಂಕಾ, ‘ಕ್ವಾಟಿಂಕೋ’ ಕಾರ್ಯಕ್ರಮದ ಮೂಲಕ ಜನಪ್ರಿಯತೆ ಗಳಿಸಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry