ಚೆಸ್‌: ವಿಶ್ವನಾಥನ್‌ ಆನಂದ್‌ಗೆ ಜಯ

7

ಚೆಸ್‌: ವಿಶ್ವನಾಥನ್‌ ಆನಂದ್‌ಗೆ ಜಯ

Published:
Updated:
ಚೆಸ್‌: ವಿಶ್ವನಾಥನ್‌ ಆನಂದ್‌ಗೆ ಜಯ

ಸ್ವಾವೆಂಜರ್‌, ನಾರ್ವೆ: ಭಾರತದ ಗ್ರ್ಯಾಂಡ್‌ ಮಾಸ್ಟರ್‌ ವಿಶ್ವನಾಥನ್‌ ಆನಂದ್‌ ಅವರು ಇಲ್ಲಿ ನಡೆಯುತ್ತಿರುವ ಅಲ್ಟಿ ಬಾಕ್ಸ್‌ ಚೆಸ್‌ ಟೂರ್ನಿಯ ಏಳನೇ ಸುತ್ತಿನ ಪಂದ್ಯದಲ್ಲಿ ಜಯ ಗಳಿಸಿದ್ದಾರೆ.

ಬುಧವಾರ ನಡೆದ ಪಂದ್ಯದಲ್ಲಿ ಆನಂದ್‌ ಅವರು ಫ್ರಾನ್ಸ್‌ನ ಮ್ಯಾಕ್ಸಿಮ್‌ ವಾಚಿಯರ್‌ ಲಾಗ್ರೇವ್‌ ಅವರನ್ನು ಸೋಲಿಸಿದರು. ಈ ಮೂಲಕ ಟೂರ್ನಿಯಲ್ಲಿ ಮೊದಲ ಜಯವನ್ನು ತಮ್ಮದಾಗಿಸಿಕೊಂಡರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry