7

ಬೆಳಗಾವಿ: ಕಾಂಗ್ರೆಸ್‌ ಕಚೇರಿ ಎದುರು ಸತೀಶ ಜಾರಕಿಹೊಳಿ ಬೆಂಬಲಿಗರ ದಾಂದಲೆ

Published:
Updated:
X

'ಪ್ರಜಾವಾಣಿ'ಯ ಜಾಲತಾಣವನ್ನು ಹೆಚ್ಚು ಓದುಗ ಸ್ನೇಹಿಯಾಗಿಸುವ ಉದ್ದೇಶದಿಂದ ಹೊಸ ವಿನ್ಯಾಸವನ್ನು ರೂಪಿಸಲಾಗಿದೆ.
ಈ ವಿನ್ಯಾಸದ ಕುರಿತ ನಿಮ್ಮ ಅಭಿಪ್ರಾಯಗಳನ್ನು ಇಲ್ಲಿರುವ ಲಿಂಕ್ ಕ್ಲಿಕ್ಕಿಸುವ ಮೂಲಕ ನಮಗೆ ತಿಳಿಸಬಹುದು

webfeedback@prajavani.co.in
ಬೆಳಗಾವಿ: ಕಾಂಗ್ರೆಸ್‌ ಕಚೇರಿ ಎದುರು ಸತೀಶ ಜಾರಕಿಹೊಳಿ ಬೆಂಬಲಿಗರ ದಾಂದಲೆ

ಬೆಳಗಾವಿ: ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಆಕ್ರೋಶಗೊಂಡ ಸತೀಶ ಜಾರಕಿಹೊಳಿ ಬೆಂಬಲಿಗರು ಇಲ್ಲಿನ ಕ್ಲಬ್ ರಸ್ತೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ದಾಂದಲೆ ನಡೆಸಿದರು.

ಸತೀಶ ಜಾರಕಿಹೊಳಿ ಸಂಸ್ಥಾಪಕ ಅಧ್ಯಕ್ಷರಾಗಿರುವ ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮುಗಿಸಿ ಕಾಂಗ್ರೆಸ್ ಕಚೇರಿಗೆ ತೆರಳಿದರು. ಅಲ್ಲಿ ಇಟ್ಟಿದ್ದ ಹೂವಿನ ಕುಂಡ ಹಾಗೂ ರಾಷ್ಟ್ರೀಯ, ರಾಜ್ಯ ನಾಯಕರ ಭಾವಚಿತ್ರಗಳಿದ್ದ ಬ್ಯಾನರ್‌ಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದರು.

ಕಚೇರಿ ಒಳಗೆ ನುಗ್ಗಲು‌ ಯತ್ನಿಸಿದರು. ಆದರೆ ಕಚೇರಿ ಬೀಗ ಹಾಕಿದ್ದ ಕಾರಣ ವಾಪಸಾದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry