ಪರಿಷತ್ ಚುನಾವಣೆ; ಇಂದು ಮತದಾನ

7

ಪರಿಷತ್ ಚುನಾವಣೆ; ಇಂದು ಮತದಾನ

Published:
Updated:

ಬೆಂಗಳೂರು: ವಿಧಾನಪರಿಷತ್‌ನ ಆರು ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆಯಲಿದೆ.

ಹಾಲಿ ಸದಸ್ಯರಾಗಿರುವ ಜೆಡಿಎಸ್‌ನ ಮರಿತಿಬ್ಬೇಗೌಡ, ರಮೇಶ್‌ಬಾಬು ಮತ್ತು ಬಿಜೆಪಿಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಕಣದಲ್ಲಿದ್ದಾರೆ.

ಮಳೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಮತದಾರರು ಆದಷ್ಟು ಬೇಗನೇ ಮತಗಟ್ಟೆಗೆ ತೆರಳಿ ಮತ ಚಲಾಯಿಸಬೇಕು ಎಂದು ಚುನಾವಣಾ ಆಯೋಗ ಮನವಿ ಮಾಡಿದೆ.

ಬೆಳಿಗ್ಗೆ 7 ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry