‘ದೀರ್ಘಾವಧಿಯಲ್ಲಿ ಜಿಎಸ್‌ಟಿಗೆ ಇಂಧನ’: ಸಚಿವ ಧರ್ಮೇಂದ್ರ ಪ್ರಧಾನ್‌

7

‘ದೀರ್ಘಾವಧಿಯಲ್ಲಿ ಜಿಎಸ್‌ಟಿಗೆ ಇಂಧನ’: ಸಚಿವ ಧರ್ಮೇಂದ್ರ ಪ್ರಧಾನ್‌

Published:
Updated:
‘ದೀರ್ಘಾವಧಿಯಲ್ಲಿ ಜಿಎಸ್‌ಟಿಗೆ ಇಂಧನ’: ಸಚಿವ ಧರ್ಮೇಂದ್ರ ಪ್ರಧಾನ್‌

ಭುವನೇಶ್ವರ: ‘ದೀರ್ಘಾವಧಿಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲಾಗುವುದು. ಇದರಿಂದ ದರ ಏರಿಕೆ ನಿಯಂತ್ರಣ ಸಾಧ್ಯವಾಗಲಿದೆ’ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ.

ಜಿಎಸ್‌ಟಿ ವ್ಯಾಪ್ತಿಗೆ ಯಾವಾಗ ಬರಲಿದೆ ಎಂದು ಹೇಳಲು ನಿರಾಕರಿಸಿರುವ ಅವರು. ಈ ನಿಟ್ಟಿನಲ್ಲಿ ಜಿಎಸ್‌ಟಿ ಸಮಿತಿ ಕಾರ್ಯೋನ್ಮುಖವಾಗಿದೆ ಎಂದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry