ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯತ್ನಾಳ ವಿರುದ್ಧ ಪ್ರಕರಣ ದಾಖಲು

Last Updated 8 ಜೂನ್ 2018, 19:30 IST
ಅಕ್ಷರ ಗಾತ್ರ

ವಿಜಯಪುರ: ‘ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕೋಮು ಸೌಹಾರ್ದಕ್ಕೆ ಧಕ್ಕೆ ಬರುವಂತೆ ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಈ ಬಗ್ಗೆಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಕ್ಕಂ ಪ್ರಕಾಶ್‌ ಅಮೃತ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT