ಮುಷರಫ್ ಪಾಸ್‌ಪೋರ್ಟ್‌, ಗುರುತಿನ ಚೀಟಿ ವಶಕ್ಕೆ

7

ಮುಷರಫ್ ಪಾಸ್‌ಪೋರ್ಟ್‌, ಗುರುತಿನ ಚೀಟಿ ವಶಕ್ಕೆ

Published:
Updated:
ಮುಷರಫ್ ಪಾಸ್‌ಪೋರ್ಟ್‌, ಗುರುತಿನ ಚೀಟಿ ವಶಕ್ಕೆ

ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಅವರ ಪಾಸ್‌ಪೋರ್ಟ್‌ ಹಾಗೂ ರಾಷ್ಟ್ರೀಯ ಗುರುತಿನ ಚೀಟಿಯನ್ನು ವಶಕ್ಕೆ ಪಡೆಯಲಾಗಿದೆ. ರಾಷ್ಟ್ರದ್ರೋಹ ಆರೋಪದ ಮೇಲೆ ವಿಶೇಷ ನ್ಯಾಯಾಲಯವು ಈ ಆದೇಶ ಹೊರಡಿಸಿದೆ.

2014ರಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದ ಸಂದರ್ಭದಲ್ಲಿ 100ಕ್ಕೂ ಹೆಚ್ಚು ನ್ಯಾಯಾಧೀಶರ ಬಂಧನಕ್ಕೆ ಆದೇಶ ನೀಡಿದ್ದು ಹಾಗೂ ರಾಷ್ಟ್ರದ್ರೋಹ ಮಾಡಿದ್ದ ಆರೋಪದ ಮೇಲೆ ಮುಷರಫ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry