ಕರಾವಳಿಯಲ್ಲಿ ಮುಂದುವರಿದ ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ಇಂದೂ ರಜೆ

7

ಕರಾವಳಿಯಲ್ಲಿ ಮುಂದುವರಿದ ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ಇಂದೂ ರಜೆ

Published:
Updated:
ಕರಾವಳಿಯಲ್ಲಿ ಮುಂದುವರಿದ ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ಇಂದೂ ರಜೆ

ಮಂಗಳೂರು: ಕರಾವಳಿಯಲ್ಲಿ ಮಳೆ ಶನಿವಾರ ಮುಂದುವರಿದಿದ್ದು, ಬಿಟ್ಟು ಬಿಟ್ಟು ಭಾರಿ ಪ್ರಮಾಣದಲ್ಲಿ ಸುರಿಯುತ್ತಿದೆ.

ದಕ್ಣಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದೂ ಶಾಲೆಗಳಿಗೆ ರಜೆ ನೀಡಲಾಗಿದೆ. ಹಲವೆಡೆ ಕಾಲೇಜುಗಳೂ ರಜೆ ಘೋಷಿಸಿವೆ.

ಸುಬ್ರಹ್ಮಣ್ಯದ ಸ್ನಾನಘಟ್ಟದಲ್ಲಿ ನೀರು ತುಂಬಿ ಹರಿಯುತ್ತಿದೆ. ಕುಮಾರಧಾರ ನದಿಗೆ ನೂತನ ಸಂಪರ್ಕ ಸೇತುವೆ ನಿರ್ಮಾಣವಾಗಿರುವುದರಿಂದ ಕುಕ್ಕೆ ಭೇಟಿಗೆ ಅಡ್ಡಿ ಇಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry