ಕಲಬುರ್ಗಿ ತಾಲ್ಲೂಕಿನ ಭೀಮಳ್ಳಿ ಬಳಿ ಅಪರಿಚಿತ ವ್ಯಕ್ತಿಯ ಕೊಲೆ

7

ಕಲಬುರ್ಗಿ ತಾಲ್ಲೂಕಿನ ಭೀಮಳ್ಳಿ ಬಳಿ ಅಪರಿಚಿತ ವ್ಯಕ್ತಿಯ ಕೊಲೆ

Published:
Updated:
ಕಲಬುರ್ಗಿ ತಾಲ್ಲೂಕಿನ ಭೀಮಳ್ಳಿ ಬಳಿ ಅಪರಿಚಿತ ವ್ಯಕ್ತಿಯ ಕೊಲೆ

ಕಲಬುರ್ಗಿ: ಅಪರಿಚಿತ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು, ತಾಲ್ಲೂಕಿನ ಭೀಮಳ್ಳಿ ಬಳಿ ಶವವನ್ನು ಬಿಸಾಕಿ ಹೋಗಿದ್ದಾರೆ.

ಸುಮಾರು 40 ವರ್ಷದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಹಳೆ ವೈಷಮ್ಯದಿಂದ ಬೇರೆಡೆ ಕೊಲೆ ಮಾಡಿ, ಇಲ್ಲಿ ಶವವನ್ನು ಬಿಸಾಕಿರುವ ಶಂಕೆ ಇದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು. ಕಲಬುರ್ಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry