ಮುಂಗಾರು ಚುರುಕು: ಕರಾವಳಿ, ಬೆಳಗಾವಿ, ಬಾಗಲಕೋಟೆ, ದಾವಣಗೆರೆಯಲ್ಲಿ ಭಾರಿ ಮಳೆ ಮುನ್ಸೂಚನೆ

7

ಮುಂಗಾರು ಚುರುಕು: ಕರಾವಳಿ, ಬೆಳಗಾವಿ, ಬಾಗಲಕೋಟೆ, ದಾವಣಗೆರೆಯಲ್ಲಿ ಭಾರಿ ಮಳೆ ಮುನ್ಸೂಚನೆ

Published:
Updated:
ಮುಂಗಾರು ಚುರುಕು: ಕರಾವಳಿ, ಬೆಳಗಾವಿ, ಬಾಗಲಕೋಟೆ, ದಾವಣಗೆರೆಯಲ್ಲಿ ಭಾರಿ ಮಳೆ ಮುನ್ಸೂಚನೆ

‌‌‌‌ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ, ಕಲಬುರ್ಗಿ, ಚಿಕ್ಕಮಗಳೂರು, ಕೊಡಗು,ಶಿವಮೊಗ್ಗ, ದಾವಣಗೆರೆ, ವಿಜಯಪುರ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಜೂನ್‌ 10: ಕರಾವಳಿ ಜಿಲ್ಲೆಗಳು ಸೇರಿದಂತೆ ಬೆಳಗಾವಿ, ಬಾಗಲಕೋಟೆ, ಬೀದರ್‌, ಹಾವೇರಿ, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಉತ್ತಮ ಮಳೆಯಾಗಲಿದೆ ಎಂದು ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry