7

ವಿಧಾನ ಪರಿಷತ್‌ ಸದಸ್ಯ ಸಯ್ಯದ್ ಮುದೀರ್ ಆಗಾ ನಿಧನ: ಅಂತಿಮ ನಮನ ಸಲ್ಲಿಸಿದ ದೇವೇಗೌಡ

Published:
Updated:
ವಿಧಾನ ಪರಿಷತ್‌ ಸದಸ್ಯ ಸಯ್ಯದ್ ಮುದೀರ್ ಆಗಾ ನಿಧನ: ಅಂತಿಮ ನಮನ ಸಲ್ಲಿಸಿದ ದೇವೇಗೌಡ

ರಾಮನಗರ: ಶನಿವಾರ ನಿಧನರಾದ ವಿಧಾನ ಪರಿಷತ್ ಸದಸ್ಯ ಸಯ್ಯದ್ ಮುದೀರ್ ಆಗಾ ಅವರ ನಿವಾಸಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಸಚಿವ ಜಮೀರ್ ಅಹಮ್ಮದ್ ಸಹ ಭೇಟಿ ನೀಡಿದರು.‌ ಜಿಲ್ಲಾಡಳಿತ ವತಿಯಿಂದ ಅಂತಿಮ ಗೌರವ ಸಲ್ಲಿಸಲಾಯಿತು.

ಇನ್ನಷ್ಟು: ಪರಿಷತ್ ಸದಸ್ಯ ಸಯ್ಯದ್ ಮುದೀರ್ ಆಗಾ ನಿಧನ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry