ಧರ್ಮಸ್ಥಳಕ್ಕೆ ಸಚಿವ ಯು.ಟಿ ಖಾದರ್ ಭೇಟಿ, ವೀರೇಂದ್ರ ಹೆಗ್ಗಡೆಯೊಂದಿಗೆ ಮಾತುಕತೆ

7

ಧರ್ಮಸ್ಥಳಕ್ಕೆ ಸಚಿವ ಯು.ಟಿ ಖಾದರ್ ಭೇಟಿ, ವೀರೇಂದ್ರ ಹೆಗ್ಗಡೆಯೊಂದಿಗೆ ಮಾತುಕತೆ

Published:
Updated:

ಮಂಗಳೂರು: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ ಖಾದರ್‌ ಅವರು ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇದೇ ವೇಳೆ ಖಾದರ್‌ ಅವರನ್ನು ವೀರೇಂದ್ರ ಹೆಗ್ಗಡೆಯವರು ಸನ್ಮಾನಿಸಿ ಗೌರವಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಹರೀಶ್‌ ಕುಮಾರ್ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry