ಮಳೆಯಿಂದ ಭೂಕುಸಿತ : ಮಂಗಳೂರು–ಬೆಂಗಳೂರು ರೈಲು ಸಂಚಾರ ಸ್ಥಗಿತ

7

ಮಳೆಯಿಂದ ಭೂಕುಸಿತ : ಮಂಗಳೂರು–ಬೆಂಗಳೂರು ರೈಲು ಸಂಚಾರ ಸ್ಥಗಿತ

Published:
Updated:
ಮಳೆಯಿಂದ ಭೂಕುಸಿತ : ಮಂಗಳೂರು–ಬೆಂಗಳೂರು ರೈಲು ಸಂಚಾರ ಸ್ಥಗಿತ

ಹಾಸನ: ಸಕಲೇಶಪುರ ತಾಲ್ಲೂಕಿನಲ್ಲಿ ಭಾರಿ ಮಳೆ‌ಯಾಗುತ್ತಿದೆ. ಹಾಸನ-ಮಂಗಳೂರು ನಡುವಿನ ರೈಲು ಮಾರ್ಗದಲ್ಲಿ ಮೂರು ಕಡೆ‌ ಭೂ ಕುಸಿತ ಉಂಟಾಗಿದೆ.

ಮಂಗಳೂರು–ಬೆಂಗಳೂರು ರೈಲು ಸಂಚಾರ ಯಡಕುಮರಿಯಲ್ಲಿ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. ಪ್ರಯಾಣಿಕರು ಹಾಸನದಿಂದ ಬಸ್‌ನಲ್ಲಿ ಹೋಗಲು ವ್ಯವಸ್ಥೆ ಮಾಡಲಾಗಿದೆ. ರೈಲ್ವೆ ಸಿಬ್ಬಂದಿ ಟಿಕೆಟ್‌ ಮೊತ್ತವನ್ನು ಮರು ಪಾವತಿ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry