ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಏಮ್ಸ್‌ಗೆ ದಾಖಲು

7

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಏಮ್ಸ್‌ಗೆ ದಾಖಲು

Published:
Updated:
ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಏಮ್ಸ್‌ಗೆ ದಾಖಲು

ನವದೆಹಲಿ: ಹಲವು ವರ್ಷಗಳಿಂದ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಮಾಜಿ ಪ್ರಧಾನ ಮಂತ್ರಿ ಅಟಲ್‌ ಬಿಹಾರಿ ವಾಜಪೇಯಿ ಅವರನ್ನು ದೆಹಲಿಯ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌(ಏಮ್ಸ್)ಗೆ ದಾಖಲಿಸಲಾಗಿದೆ.

ಇದು ಸಾಮಾನ್ಯ ಆರೋಗ್ಯ ಪರೀಕ್ಷೆಯಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

93 ವಯೋಮಾನದ ವಾಜಪೇಯಿ ಅವರಿಗೆ ಡಾ.ರಣದೀಪ್‌ ಗುಲೆರಿಯಾ ಅವರು ಚಿಕಿತ್ಸೆ ನೀಡುತ್ತಿದ್ದಾರೆ.

ವಾಜಪೇಯಿ ಅವರು 1998ರಿಂದ 2004ರವರೆಗೆ ಎನ್‌ಡಿಎ ಮೈತ್ರಿಕೂಟದ ಸರ್ಕಾರವನ್ನು ಮುನ್ನಡೆಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry