ವಾಜಪೇಯಿ ಆರೋಗ್ಯ ಚೇತರಿಕೆಗಾಗಿ ದೇವರ ಮೊರೆ ಹೋದ ಅಭಿಮಾನಿಗಳು

7

ವಾಜಪೇಯಿ ಆರೋಗ್ಯ ಚೇತರಿಕೆಗಾಗಿ ದೇವರ ಮೊರೆ ಹೋದ ಅಭಿಮಾನಿಗಳು

Published:
Updated:
ವಾಜಪೇಯಿ ಆರೋಗ್ಯ ಚೇತರಿಕೆಗಾಗಿ ದೇವರ ಮೊರೆ ಹೋದ ಅಭಿಮಾನಿಗಳು

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆರೋಗ್ಯ ತಪಾಸಣೆ ನಿಮಿತ್ತ ಏಮ್ಸ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅವರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ಅವರ ಆರೋಗ್ಯ ಸುಧಾರಿಸಲಿ ಎಂದು ಪ್ರಾರ್ಥಿಸಿ ಸಾವಿರಾರು ಮಂದಿ ಸಾಮಾಜಿಕ ಮಾಧ್ಯಮಗಳಲ್ಲಿ ಟ್ವಿಟ್ ಮಾಡಿದ್ದಾರೆ. 

ಸಾಮಾಜಿಕ ಜಾಲತಾಣಗಳಲ್ಲಿ #AtalBihariVajpayee ಹಾಗೂ #AIIMS ಎಂಬ ಹ್ಯಾಶ್ ಟ್ಯಾಗ್‌ಗಳು ಟ್ರೆಂಡ್ ಆಗಿವೆ.

ವಾಜಪೇಯಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಹಾರೈಸಿ ಅವರ ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ.

ವಾಜಪೇಯಿ ಅವರೇ ಬೇಗ ಗುಣಮುಖರಾಗಿ ಎಂದು ಪ್ರಾರ್ಥಿಸುತ್ತೇನೆ

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರೇ ಬೇಗ ಗುಣವಾಗಿ ಮತ್ತು ಉತ್ತಮ ಆರೋಗ್ಯ ನಿಮ್ಮದಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry