ನಿಲ್ಲದ ಮಳೆ: ಚಿಕ್ಕಮಗಳೂರಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ

7

ನಿಲ್ಲದ ಮಳೆ: ಚಿಕ್ಕಮಗಳೂರಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ

Published:
Updated:
ನಿಲ್ಲದ ಮಳೆ: ಚಿಕ್ಕಮಗಳೂರಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ

ಚಿಕ್ಕಮಗಳೂರು: ಜಿಲ್ಲೆ ಸೋಮವಾರವೂ ಮಳೆ ಮುಂದುವರಿದಿದ್ದು, ಜಿಲ್ಲೆಯ ಶೃಂಗೇರಿ, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ತಾಲ್ಲೂಕುಗಳ ಶಾಲಾ, ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದ್ದಾರೆ.

ಶಾಲಾ, ಕಾಲೇಜುಗಳಿಗೆ ಸೋಮವಾರವೂ ರಜೆ ನೀಡಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry