ಪರ್ವೇಜ್ ಮುಷರಫ್‌ ಮೇಲಿನ ನಿರ್ಬಂಧ ರದ್ದು

7

ಪರ್ವೇಜ್ ಮುಷರಫ್‌ ಮೇಲಿನ ನಿರ್ಬಂಧ ರದ್ದು

Published:
Updated:
ಪರ್ವೇಜ್ ಮುಷರಫ್‌ ಮೇಲಿನ ನಿರ್ಬಂಧ ರದ್ದು

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಅವರಿಗೆ ರಾಷ್ಟ್ರೀಯ ಗುರುತಿನ ಚೀಟಿ ಹಾಗೂ ಪಾಸ್‌ಪೋರ್ಟ್‌ ಅನ್ನು ಹಿಂತಿರುಗಿಸಲು ಸುಪ್ರೀಂಕೋರ್ಟ್‌ ಸಮ್ಮತಿಸಿದೆ.

ಜುಲೈ 25ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸುವುದಕ್ಕೆ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ, ಗುರುತಿನ ಚೀಟಿ ಹಾಗೂ ಪಾಸ್‌ಪೋರ್ಟ್‌ ಮೇಲಿನ ನಿರ್ಬಂಧವೂ ರದ್ದಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry