ಆಡಳಿತಾಧಿಕಾರಿ ನೇಮಕಕ್ಕೆ ತಡೆ

7

ಆಡಳಿತಾಧಿಕಾರಿ ನೇಮಕಕ್ಕೆ ತಡೆ

Published:
Updated:

ಹೊಸಕೋಟೆ: ತಾಲ್ಲೂಕಿನ ಕುರುಬರ ಸಂಘಕ್ಕೆ ಸಹಕಾರ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಬಿ.ಪ್ರಕಾಶ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಅವರನ್ನು ಈ ವರ್ಷದ ಮಾರ್ಚ್‌ನಲ್ಲಿ ನೇಮಕ ಮಾಡಲಾಗಿತ್ತು. ಈ ನೇಮಕದ ವಿರುದ್ಧ ಸಂಘದ ಅಧ್ಯಕ್ಷ ಸಿ.ಶ್ರೀನಿವಾಸಯ್ಯ ದಾವೆ ಹೂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry