ಮಂಗಳೂರಿನಲ್ಲೂ ಮಳೆಯ ಆರ್ಭಟ: ಶಾಲೆಗಳಿಗೆ ರಜೆ

7

ಮಂಗಳೂರಿನಲ್ಲೂ ಮಳೆಯ ಆರ್ಭಟ: ಶಾಲೆಗಳಿಗೆ ರಜೆ

Published:
Updated:
ಮಂಗಳೂರಿನಲ್ಲೂ ಮಳೆಯ ಆರ್ಭಟ: ಶಾಲೆಗಳಿಗೆ ರಜೆ

ಮಂಗಳೂರು: ಜಿಲ್ಲೆಯಾದ್ಯಂತ ಗುರುವಾರ ಬೆಳಿಗ್ಗೆಯಿಂದಲೇ ಮಳೆ ಆರ್ಭಟ ಹೆಚ್ಚಾಗಿದ್ದು, ಪುತ್ತೂರು, ಸುಳ್ಯ, ಬೆಳ್ತಂಗಡಿ‌ ತಾಲ್ಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಹಲವೆಡೆ ಮಳೆ ನೀರು ನಿಂತು ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ. ಮಂಗಳೂರಿನಲ್ಲಿಯೂ ಮಳೆ ಜೋರಾಗಿದ್ದು, ಬೆಳಿಗ್ಗೆ ಶಾಲೆಗಳಿಗೆ ತೆರಳಲು ಮಕ್ಕಳು ತೊಂದರೆ ಅನುಭವಿಸುವಂತಾಯಿತು.

ಗುರುವಾರ ಇಡೀ ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry