ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕರರಿಗೆ ಶೇ 1.75 ತುಟ್ಟಿಭತ್ಯೆ?

Last Updated 15 ಜೂನ್ 2018, 19:48 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರ ನೌಕರರಿಗೆ ಶೇ 1.75 ರಷ್ಟು ತುಟ್ಟಿ ಭತ್ಯೆ ನೀಡಲಾಗಿದೆ. ಇದೇ ವರ್ಷದ ಏಪ‍್ರಿಲ್ 1ರಿಂದ ನೂತನ ತುಟ್ಟಿ ಭತ್ಯೆ ಅನ್ವಯವಾಗಲಿದೆ.

ಆರನೇ ವೇತನ ಆಯೋಗದ ಶಿಫಾರಸಿನ ಅನ್ವಯ ಸರ್ಕಾರಿ ನೌಕರರ ವೇತನ ಪರಿಷ್ಕರಿಸಿದಾಗ, ಶೇ 45.25ರಷ್ಟಿದ್ದ ತುಟ್ಟಿಭತ್ಯೆಯನ್ನು ಮೂಲ ವೇತನದಲ್ಲಿ ವಿಲೀನಗೊಳಿಸಲಾಗಿತ್ತು. ಹೀಗಾಗಿ ತುಟ್ಟಿ ಭತ್ಯೆ ಶೂನ್ಯವಾಗಿತ್ತು.

ಮೂರು ತಿಂಗಳ ಹಿಂಬಾಕಿ ನಗದು ರೂಪದಲ್ಲಿ ನೌಕರರಿಗೆ ಪಾವತಿಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT