ಸಂಪರ್ಕ ಅಭಿಯಾನ

7

ಸಂಪರ್ಕ ಅಭಿಯಾನ

Published:
Updated:

ಬೆಂಗಳೂರು: ಸಮರ್ಥನೆಗಾಗಿ ಸಂಪರ್ಕ ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯನ್ನು ತಿಳಿಸಲು ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರರಾವ್‌ ಅವರು ಆದಿಚುಂಚನಗಿರಿ ಸ್ವಾಮೀಜಿಯವರನ್ನು ಭೇಟಿ ಮಾಡಿದರು.

ಕೇಂದ್ರ ಸರ್ಕಾರ ಜನಸಾಮಾನ್ಯರಿಗಾಗಿ ಜಾರಿ ತಂದ ಕಾರ್ಯಕ್ರಮಗಳ ಬಗ್ಗೆ ಅವರು ವಿವರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry