ಎಚ್‌.ವಿ.ನರಸಿಂಹಮೂರ್ತಿ ನಿಧನ

7

ಎಚ್‌.ವಿ.ನರಸಿಂಹಮೂರ್ತಿ ನಿಧನ

Published:
Updated:
ಎಚ್‌.ವಿ.ನರಸಿಂಹಮೂರ್ತಿ ನಿಧನ

ಕುಂದಾಪುರ: ಕುಂದೇಶ್ವರ ದೇವಸ್ಥಾನದ ಹಿಂದಿನ ಆಡಳಿತ ಧರ್ಮದರ್ಶಿ, ಶೃಂಗೇರಿ ಶ್ರೀ ಶಾರದ ಪೀಠದ ಪ್ರಾಂತೀಯ ಧರ್ಮಾಧಿಕಾರಿ, ವಿಶ್ರಾಂತ ಉಪನ್ಯಾಸಕ, ಸಾಹಿತಿ ಹಾಗೂ ಹಿರಿಯ ವಿದ್ವಾಂಸ ಡಾ.ಎಚ್‌.ವಿ.ನರಸಿಂಹಮೂರ್ತಿ (72) ಅಲ್ಪಕಾಲದ ಅಸೌಖ್ಯದಿಂದಾಗಿ ಬೆಂಗಳೂರಿನ ತಮ್ಮ ಪುತ್ರನ ಮನೆಯಲ್ಲಿ ಭಾನುವಾರ ಬೆಳಿಗ್ಗೆ ನಿಧನರಾದರು.

ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ.

ಕುಂದಾಪುರದ ಭಂಡಾರ್‌ಕಾರ್ಸ್‌ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry