ಭೂಮಿ ನೀಡಲು ಷರತ್ತು

7

ಭೂಮಿ ನೀಡಲು ಷರತ್ತು

Published:
Updated:
ಭೂಮಿ ನೀಡಲು ಷರತ್ತು

ನವದೆಹಲಿ: ಮುಂಬೈ– ಅಹಮದಾಬಾದ್‌ ನಡುವಿನ ಬುಲೆಟ್‌ ರೈಲು ಯೋಜನೆಗೆ ಒಪ್ಪಿಗೆ ನೀಡಬೇಕಾದರೆ, ಜಿಲ್ಲೆಯಲ್ಲಿ ನದಿಗೆ ತಡೆಗೋಡೆ ನಿರ್ಮಾಣ, ಆಂಬುಲೆನ್ಸ್‌ ಸೇವೆ, ಸೌರ ವಿದ್ಯುತ್‌ ಬೀದಿ ದೀಪಗಳ ಅಳವಡಿಕೆ ಮತ್ತು ವೈದ್ಯಕೀಯ ವ್ಯವಸ್ಥೆ ಕಲ್ಪಿಸಬೇಕು ಎಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸುವ ಉದ್ದೇಶದಿಂದ ಗ್ರಾಮಸ್ಥರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿದೆ ಎನ್ನಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry