2017–18ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್‌ನ ನಷ್ಟ ₹ 12,283 ಕೋಟಿ ಇದೆ. 2016–17ನೇ ಹಣಕಾಸು ವರ್ಷದಲ್ಲಿ ₹ 1,325 ಕೋಟಿ ನಿವ್ವಳ ಲಾಭ ಗಳಿಸಿತ್ತು. ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ₹ 13,420 ಕೋಟಿ ನಷ್ಟ ಅನುಭವಿಸಿದೆ. ಬ್ಯಾಂಕ್‌ನ ವಸೂಲಿಯಾಗದ ಸಾಲದ (ಎನ್‌ಪಿಎ) ಪ್ರಮಾಣ ₹ 32,702 ಕೋಟಿಗಳಿಂದ ₹ 48,684 ಕೋಟಿಗೆ ಏರಿಕೆಯಾಗಿದೆ.