ಏಮ್ಸ್ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

7

ಏಮ್ಸ್ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

Published:
Updated:
ಏಮ್ಸ್ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

ನವದೆಹಲಿ: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ (ಏಮ್ಸ್‌) ಎಂಬಿಬಿಎಸ್‌ ಕೋರ್ಸ್‌ ಪ್ರವೇಶಕ್ಕಾಗಿ ನಡೆಸಿದ್ದ ಪರೀಕ್ಷೆಗಳ ಫಲಿತಾಂಶವನ್ನು ಸೋಮವಾರ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಏಮ್ಸ್‌ ವೆಬ್‌ಸೈಟ್‌ನಲ್ಲಿ www.aiimsexams.org ಫಲಿತಾಂಶ ನೋಡಬಹುದು. ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜುಗಳು ನವದೆಹಲಿ, ಪಟ್ನಾ, ಭೋಪಾಲ್‌, ಜೋಧಪುರ, ಭುವನೇಶ್ವರ, ರಿಷಿಕೇಶ್‌, ರಾಯಪುರ, ಗುಂಟೂರು ಮತ್ತು ನಾಗಪುರದಲ್ಲಿವೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry