6

ಚಿನ್ನ, ಬೆಳ್ಳಿ ಬೆಲೆ ಇಳಿಕೆ

Published:
Updated:
ಚಿನ್ನ, ಬೆಳ್ಳಿ ಬೆಲೆ ಇಳಿಕೆ

ಮುಂಬೈ: ಮುಂಬೈ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ಬೆಲೆ ₹ 335 ರಷ್ಟು ಇಳಿಕೆ ಕಂಡು, ಪ್ರತಿ 10 ಗ್ರಾಂಗೆ ₹ 30,765 ರಂತೆ ಮಾರಾಟವಾಯಿತು.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಐದೂವರೆ ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಹೀಗಾಗಿ ಸ್ಥಳೀಯ ಚಿನ್ನಾಭರಣ ವರ್ತಕರು ಕಡಿಮೆ ಪ್ರಮಾಣದಲ್ಲಿ ಖರೀದಿ ನಡೆಸಿದರು. ಇದರಿಂದ ಬೆಲೆಯಲ್ಲಿ ಇಳಿಕೆ ಕಾಣುವಂತಾಯಿತು ಎಂದು ತಜ್ಞರು ಹೇಳಿದ್ದಾರೆ.

ಬೆಳ್ಳಿ ಬೆಲೆ ₹ 1,310 ಕುಸಿತ ಕಂಡು ಕೆ.ಜಿಗೆ ₹ 40,205 ರಂತೆ ಮಾರಾಟವಾಯಿತು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 3

  Angry