48ನೇ ವರ್ಷಕ್ಕೆ ಕಾಲಿಟ್ಟ ರಾಹುಲ್ ಗಾಂಧಿ

7

48ನೇ ವರ್ಷಕ್ಕೆ ಕಾಲಿಟ್ಟ ರಾಹುಲ್ ಗಾಂಧಿ

Published:
Updated:
48ನೇ ವರ್ಷಕ್ಕೆ ಕಾಲಿಟ್ಟ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 48ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿ ಅವರಿಗೆ ಶುಭಾಶಯ ಕೋರಿದ್ದು, ದೇವರು ನಿಮಗೆ ಆರೋಗ್ಯ ಹಾಗೂ ಆಯುಷ್ಯ ಬದುಕು ನೀಡಲಿ ಎಂದು ಪ್ರಾರ್ಥಿಸುವೆ ಎಂದು ಟ್ವೀಟ್ ಮಾಡಿದ್ದಾರೆ. 

ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ಆಚರಿಸಿಕೊಳ್ಳುತ್ತಿರುವ ಮೊದಲ ಹುಟ್ಟುಹಬ್ಬ.

ಕಾಂಗ್ರೆಸ್ ಕಾರ್ಯಕರ್ತರು ನವದೆಹಲಿಯ ಮುಖ್ಯ ಕಚೇರಿಯ ಹೊರವಲಯದಲ್ಲಿ ರಾಹುಲ್ ಅವರ ಭಿತ್ತಿಪತ್ರಗಳನ್ನು ಅಂಟಿಸಿ ಎಲ್ಲರಿಗೂ ಸಿಹಿ ಹಂಚುವುದರ ಮೂಲಕ ಅದ್ದೂರಿಯಿಂದ ಆಚರಿಸಿದೆರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry