ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ಬಿಜೆಪಿ- ಪಿಡಿಪಿ ಮೈತ್ರಿ ಅಂತ್ಯ

Last Updated 19 ಜೂನ್ 2018, 11:25 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ- ಪಿಡಿಪಿ ಮೈತ್ರಿ ಅಂತ್ಯಗೊಂಡಿದೆ. ಪಿಡಿಪಿ ಸರ್ಕಾರದೊಂದಿಗಿನ ಮೈತ್ರಿ ಅಂತ್ಯಗೊಳಿಸಿರುವ ವಿಷಯವನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ಜಮ್ಮು ಕಾಶ್ಮೀರದ ಬಿಜೆಪಿ ಶಾಸಕರು ಮತ್ತು ಅಮಿತ್ ಶಾ ಜತೆ ದೆಹಲಿಯಲ್ಲಿ ಸಭೆ ನಡೆಸಿದ ನಂತರ ಬಿಜೆಪಿ ಈ ತೀರ್ಮಾನ ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT