ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ (ಜಿಲ್ಲೆ)

ADVERTISEMENT

ಪ್ರಧಾನಿ ಅಭ್ಯರ್ಥಿ ಯಾರೆಂದು ‍ಕಾಂಗ್ರೆಸ್ ಹೇಳಲಿ: ಬಿ.ಎಸ್. ಯಡಿಯೂರಪ್ಪ ಸವಾಲು

‘ಕಾಂಗ್ರೆಸ್ ಪರಿಶಿಷ್ಟರ ವಿರೋಧಿಯಾಗಿದ್ದು, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಅಭಿವೃದ್ಧಿಗಾಗಿ ಇಟ್ಟಿದ್ದ ₹11,164 ಕೋಟಿ ಹಣವನ್ನು ಬೇರೆ ಯೋಜನೆಗಳಿಗೆ ವರ್ಗಾಹಿಸಿದ್ದು, ಅನ್ಯಾಯ ಮಾಡಲಾಗಿದೆ’ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.
Last Updated 16 ಏಪ್ರಿಲ್ 2024, 14:25 IST
ಪ್ರಧಾನಿ ಅಭ್ಯರ್ಥಿ ಯಾರೆಂದು ‍ಕಾಂಗ್ರೆಸ್ ಹೇಳಲಿ: ಬಿ.ಎಸ್. ಯಡಿಯೂರಪ್ಪ ಸವಾಲು

ಮುಂದಿನ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಕೆ: ಬಿ.ಎಸ್. ಯಡಿಯೂರಪ್ಪ

ಲೋಕಸಭಾ ಚುನಾವಣೆ ಮಾತ್ರವಲ್ಲದೇ ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮುಂದುವರಿಯಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.
Last Updated 16 ಏಪ್ರಿಲ್ 2024, 6:15 IST
ಮುಂದಿನ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಕೆ: ಬಿ.ಎಸ್. ಯಡಿಯೂರಪ್ಪ

ದಾವಣಗೆರೆ ಲೋಕಸಭಾ ಕ್ಷೇತ್ರ: 9 ನಾಮಪತ್ರ ಸಲ್ಲಿಕೆ

ಗಾಯತ್ರಿ ಸಿದ್ದೇಶ್ವರ, ಡಾ.ಪ್ರಭಾ ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಕೆ
Last Updated 16 ಏಪ್ರಿಲ್ 2024, 5:30 IST
ದಾವಣಗೆರೆ ಲೋಕಸಭಾ ಕ್ಷೇತ್ರ: 9 ನಾಮಪತ್ರ ಸಲ್ಲಿಕೆ

ಬಿಜೆಪಿಗೆ ಮತ ಕೇಳುವ ನೈತಿಕ ಹಕ್ಕು ಇಲ್ಲ: ಸಲೀಂ ಅಹ್ಮದ್

ವಿಧಾನ ಪರಿಷತ್‌ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿಕೆ
Last Updated 16 ಏಪ್ರಿಲ್ 2024, 5:28 IST
ಬಿಜೆಪಿಗೆ ಮತ ಕೇಳುವ ನೈತಿಕ ಹಕ್ಕು ಇಲ್ಲ: ಸಲೀಂ ಅಹ್ಮದ್

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಬಿ.ಎಸ್. ಯಡಿಯೂರಪ್ಪ ವ್ಯಂಗ್ಯ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಯಾವುದಾದರೂ 2-3 ಕ್ಷೇತ್ರಗಳ ಹೆಸರು ಹೇಳಿ ನೋಡೋಣ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದರು.
Last Updated 16 ಏಪ್ರಿಲ್ 2024, 5:26 IST
ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಬಿ.ಎಸ್. ಯಡಿಯೂರಪ್ಪ ವ್ಯಂಗ್ಯ

ಮಹಿಳೆಯರ ಸಬಲೀಕರಣಕ್ಕೆ ಒತ್ತು: ಡಾ.ಪ್ರಭಾ

ಉದ್ಯೋಗಸ್ಥ ಮಹಿಳೆಯರು ಸೇರಿದಂತೆ ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಭರವಸೆ ನೀಡಿದರು.
Last Updated 16 ಏಪ್ರಿಲ್ 2024, 5:25 IST
ಮಹಿಳೆಯರ ಸಬಲೀಕರಣಕ್ಕೆ ಒತ್ತು: ಡಾ.ಪ್ರಭಾ

57 ಕೆರೆ ಯೋಜನೆ ಕಾಂಗ್ರೆಸ್ ಸರ್ಕಾರದ ಸಾಧನೆ: ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್
Last Updated 16 ಏಪ್ರಿಲ್ 2024, 5:24 IST
57 ಕೆರೆ ಯೋಜನೆ ಕಾಂಗ್ರೆಸ್ ಸರ್ಕಾರದ ಸಾಧನೆ: ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್
ADVERTISEMENT

ದಾವಣಗೆರೆ: ಅನನ್ಯವಾಗಿ ಅಭಿವ್ಯಕ್ತಿಸುವ ಕಲಾವಿದರು

ದೃಶ್ಯವಿಶ್ವ ಕಲಾ ಗ್ಯಾಲರಿಯಲ್ಲಿ ಆ್ಯನಿಮೇಶನ್, ಮಲ್ಟಿಮೀಡಿಯಾ ಕಲಾಕೃತಿಗಳ ಪ್ರದರ್ಶನ
Last Updated 16 ಏಪ್ರಿಲ್ 2024, 5:21 IST
fallback

ಶೋಷಿತರ ವಿಮೋಚನೆಗಾಗಿ ತ್ಯಾಗ ಮಾಡಿದ ಅಂಬೇಡ್ಕರ್‌

ಪ್ರಾಂಶುಪಾಲ ಧನಂಜಯ ಅಭಿಪ್ರಾಯ
Last Updated 15 ಏಪ್ರಿಲ್ 2024, 16:31 IST
ಶೋಷಿತರ ವಿಮೋಚನೆಗಾಗಿ ತ್ಯಾಗ ಮಾಡಿದ ಅಂಬೇಡ್ಕರ್‌

ಪಂಚಮಸಾಲಿ ಸಮುದಾಯಕ್ಕೆ ದೊರೆಯದ ಪ್ರಾತಿನಿಧ್ಯ: ಸ್ವಾಮೀಜಿ ಸಭೆ

ಬೆಂಗಳೂರಿನಲ್ಲಿ ಇಂದು ಮತ್ತೊಂದು ಸುತ್ತಿನ ಸಭೆಯಲ್ಲಿ ನಿರ್ಧಾರ ಪ್ರಕಟ
Last Updated 15 ಏಪ್ರಿಲ್ 2024, 16:30 IST
ಪಂಚಮಸಾಲಿ ಸಮುದಾಯಕ್ಕೆ ದೊರೆಯದ ಪ್ರಾತಿನಿಧ್ಯ: ಸ್ವಾಮೀಜಿ ಸಭೆ
ADVERTISEMENT