ಸೇನಾ ವಾಹನಗಳು ಒಂದರ ಹಿಂದೆ ಒಂದು ಸಾಲುಗಟ್ಟಿ ಸಾಗುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಿಜೆಪಿ ಬೆಂಬಲಿತ ಇನ್ಫ್ಲುಯೆನ್ಸರ್ ಓಶನ್ ಜೈನ್ ಎನ್ನುವವರು ವಿಡಿಯೊ ಅನ್ನು ಹಂಚಿಕೊಂಡು, ‘ಇನ್ನು ಮಾತುಕತೆ ಇರುವುದಿಲ್ಲ. ನೇರ, ನಿರಂತರ ಸೇನಾ ಕಾರ್ಯಾಚರಣೆ ಆರಂಭವಾಗಿದೆ. ಬಂಗಾಳದಲ್ಲಿ ಮುಸ್ಲಿಂ ಆಡಳಿತ ಅಂತ್ಯವಾಗಿದೆ. ಹಿಂದೂಗಳ ಆಡಳಿತ ಅಸ್ತಿತ್ವಕ್ಕೆ ಬರಲಿದೆ’ ಎಂದು ಪ್ರತಿಪಾದಿಸಿದ್ದಾರೆ. ಹಲವರು ಈ ಪೋಸ್ಟ್ ಹಂಚಿಕೊಂಡಿದ್ದು, ರಾಜ್ಯದಲ್ಲಿ ಹಿಂದೂಗಳ ರಕ್ಷಣೆಗಾಗಿ ಸೇನೆಯನ್ನು ನಿಯೋಜಿಸಲಾಗಿದೆ ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ, ಇದು ಸುಳ್ಳು ಸುದ್ದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.