ಮಂಗಳವಾರ, 16 ಡಿಸೆಂಬರ್ 2025
×
ADVERTISEMENT
ADVERTISEMENT

Fact Check: ಅರುಣಾಚಲ ಪ್ರದೇಶದ ಬಳಿ ಚೀನಾ ಸೇನೆ ಜಮಾವಣೆ; ಇದು ಸುಳ್ಳು ಸುದ್ದಿ

Published : 15 ಡಿಸೆಂಬರ್ 2025, 23:30 IST
Last Updated : 15 ಡಿಸೆಂಬರ್ 2025, 23:30 IST
ಫಾಲೋ ಮಾಡಿ
Comments
‘ಚೀನಾವು ಅರುಣಾಚಲ ಪ್ರದೇಶದ ಬಳಿ ಸೇನೆಯನ್ನು ಭಾರಿ ಪ್ರಮಾಣದಲ್ಲಿ ಜಮಾವಣೆ ಮಾಡುತ್ತಿದೆ’ ಎಂದು ಪ್ರತಿಪಾದಿಸುತ್ತಾ ‘@JuKcrick_’ ಎಂಬ ಎಕ್ಸ್‌ ಬಳಕೆದಾರೊಬ್ಬರು ಚೀನಾ ಸೇನೆಯು (ಪಿಎಲ್‌ಎ) ಸಮರಾಭ್ಯಾಸ ನಡೆಸುತ್ತಿರುವ 1.34 ನಿಮಿಷದ ವಿಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ. ಇನ್ನೂ ಕೆಲವರು ಈ ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ. ‘ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರು ಯಾಕೆ ಇನ್ನೂ ಸುಮ್ಮನಿದ್ದಾರೆ’ ಎಂದು ಪ್ರಶ್ನಿಸಿದ್ದಾರೆ. ಆದರೆ. ಇದು ಸುಳ್ಳು ಸುದ್ದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT