ಭಾರತ–ಚೀನಾ ಗಡಿ ಬಿಕ್ಕಟ್ಟಿನ ನಡುವೆಯೇ ಭಾರತೀಯ ವಾಯುಪಡೆಯ (ಐಎಎಫ್) ರುದ್ರ ಹೆಲಿಕಾಪ್ಟರ್ ಅನ್ನು ನೇಪಾಳ ಹೊಡೆದುರುಳಿಸಿದ್ದು, ಒಬ್ಬ ಪೈಲಟ್‌ನನ್ನು ಸೆರೆ ಹಿಡಿಯಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಆಗಸದಲ್ಲಿ ಹೆಲಿಕಾಪ್ಟರ್ ಅನ್ನು ಕ್ಷಿಪಣಿಯೊಂದು ರಭಸದಿಂದ ಹೊಡೆದು ಹಾಕುವ ದೃಶ್ಯ30 ಸೆಕೆಂಡ್‌ಗಳ ವಿಡಿಯೊದಲ್ಲಿ ಇದೆ.

ಈ ಸುದ್ದಿ ಸುಳ್ಳು ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ. ಈ ವಿಡಿಯೊವನ್ನು 2012ರಲ್ಲಿ ಚಿತ್ರೀಕರಿಸಲಾಗಿದೆ. ರಾಯಿಟರ್ಸ್ ಸುದ್ದಿಸಂಸ್ಥೆಯ ಪ್ರಕಾರ, ಸಿರಿಯಾದಲ್ಲಿ ಈ ಘಟನೆ ನಡೆದಿದೆ. ಬಂಡುಕೋರರು ಹೆಲಿಕಾಪ್ಟರ್ ಅನ್ನು ಹೊಡೆದುಹಾಕಿದೆ. ಈ ಸುದ್ದಿ ಅಥವಾ ವಿಡಿಯೊ ನೇಪಾಳ ಅಥವಾ ಐಎಎಫ್‌ಗೆ ಸಂಬಂಧಿಸಿದ್ದಲ್ಲ ಎಂಬುದು ಸ್ಪಷ್ಟವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.