ಕೇಂದ್ರೀಯ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷೆಗೆ ಹಾಜರಾಗುವುದು ಬಹುತೇಕ ವಿದ್ಯಾರ್ಥಿಗಳ ಬಯಕೆ. ಆದರೆ ಈ ಬಾರಿ ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ತೆಗೆದುಕೊಳ್ಳಬೇಕಿದ್ದರೆ ಒಂದು ನಿಯಮ ಕಡ್ಡಾಯ ಮಾಡಲಾಗಿದೆ.ಕೊರೊನಾ ನೆಗೆಟಿವ್ ಬಂದವರು ಮಾತ್ರ ಪರೀಕ್ಷೆಗೆ ಹಾಜರಾಗಬೇಕು. ಹಿಂದಿ ಪತ್ರಿಕೆಯೊಂದರಲ್ಲಿ ಈ ಕುರಿತ ವರದಿಯೊಂದು ಪ್ರಕಟವಾಗಿದೆ.ಇದು ಸಾಕಷ್ಟು ವಿದ್ಯಾರ್ಥಿಗಳನ್ನು ಆತಂಕಕ್ಕೆ ಸಿಲುಕಿಸಿದೆ.

ಕೊರೊನಾ ನೆಗೆಟಿವ್ ಇರುವವರು ಮಾತ್ರ ಯುಪಿಎಸ್‌ಸಿ ಪರೀಕ್ಷೆಗೆ ಕುಳಿತುಕೊಳ್ಳಬೇಕು ಎಂಬ ಅರ್ಥದ ಪತ್ರಿಕಾ ವರದಿಯನ್ನು ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆ ತಳ್ಳಿಹಾಕಿದೆ. ವರದಿಯಲ್ಲಿರುವ ಅಂಶಗಳು ಸತ್ಯಕ್ಕೆ ದೂರವಾಗಿದ್ದು, ಯುಪಿಎಸ್‌ಸಿ ಈ ರೀತಿಯ ಯಾವುದೇ ಆದೇಶವವನ್ನು ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.