‘ಸತತವಾಗಿ 50ರಿಂದ 60 ದಿನಗಳ ಕಾಲ ಹ್ಯಾಂಡ್ ಸ್ಯಾನಿಟೈಸರ್ ಬಳಸುವುದರಿಂದ ಚರ್ಮದ ಕಾಯಿಲೆ ಹಾಗೂ ಕ್ಯಾನ್ಸರ್ ಬರುವ ಸಾಧ್ಯತೆಯಿರುತ್ತದೆ’– ಕೋವಿಡ್‌ನಿಂದ ರಕ್ಷಣೆ ಪಡೆಯಲು ಸ್ಯಾನಿಟೈಸರ್ ಅತಿಹೆಚ್ಚು ಬಳಕೆಯಾಗುತ್ತಿರುವ ಸಮಯದಲ್ಲಿ ಇಂತಹ ಮಾಹಿತಿ ಇರುವ ಲೇಖನ ಹಿಂದಿ ಪತ್ರಿಕೆಯೊಂದರಲ್ಲಿ ಪ್ರಕಟವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅದರ ಪಿಡಿಎಫ್ ಶೇರ್ ಆಗುತ್ತಿದೆ.

ಇದೊಂದು ಸುಳ್ಳು ಮಾಹಿತಿ. ಸ್ಯಾನಿಟೈಸರ್ ಬಳಕೆ ಮನುಷ್ಯನಿಗೆ ಹಾನಿ ಮಾಡುವುದಿಲ್ಲ. ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಶೇ 70ರಷ್ಟು ಆಲ್ಕೊಹಾಲ್ ಅಂಶ ಹೊಂದಿರುವ ಸ್ಯಾನಿಟೈಸರ್ ಬಳಕೆಯನ್ನು ಶಿಫಾರಸು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆ ಸ್ಪಷ್ಟನೆ ನೀಡಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.