ಕೊರೊನಾ ಸೋಂಕು ಪಸರಿಸುತ್ತದೆ ಎಂಬ ಕಾರಣಕ್ಕೆ ಶಾಲೆಗಳನ್ನು ಮುಚ್ಚಲಾಗಿದೆ. ಹೀಗಾಗಿ ಮನೆಯಲ್ಲಿ ಡಿಜಿಟಲ್ ರೂಪದಲ್ಲಿ ಅಧ್ಯಯನದಲ್ಲಿ ತೊಡಗುವ ವಿದ್ಯಾರ್ಥಿಗಳಿಗೆ ಸರ್ಕಾರವು ₹4 ಸಾವಿರ ವಿದ್ಯಾರ್ಥಿ ವೇತನ ನೀಡುವ ಯೋಜನೆ ಜಾರಿಗೆ ಬಂದಿದೆ. ಈ ಸಲವತ್ತು ಪಡೆಯಲು ಅರ್ಜಿ ತುಂಬಬೇಕು ಎಂಬ ಸೂಚನೆಯಿರುವ ಸಂದೇಶವು ವಾಟ್ಸ್‌ಆ್ಯಪ್‌ಗಳಲ್ಲಿ ಹರಿದಾಡುತ್ತಿದೆ.

ಇದು ಸುಳ್ಳು ಸುದ್ದಿ ಎಂದು ಸರ್ಕಾರ ತಿಳಿಸಿದೆ. ‘ಫಾರ್ಮ್ ಭರ್ತಿ ಮಾಡುವ ನೆಪದಲ್ಲಿ ವಂಚಕರು ವಿದ್ಯಾರ್ಥಿಗಳನ್ನು ಹಾಗೂ ಪೋಷಕರನ್ನು ಮೋಸದ ಜಾಲಕ್ಕೆ ಬೀಳಿಸುವ ಅಪಾಯವಿದೆ. ಸರ್ಕಾರದ ಬಳಿ ಇಂತಹ ಯಾವುದೇ ಇಂತಹ ಯೋಜನೆ ಇಲ್ಲ’ ಎಂದು ಪಿಐಬಿ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.