‘ಕೊರೊನಾ ವೈರಸ್ ದೇಶವನ್ನು ಬಾಧಿಸುತ್ತಿರುವ ಈ ಸಮಯದಲ್ಲೇ ಕೌನ್ಸೆಲಿಂಗ್ ನಡೆಸುವ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವೊಂದನ್ನು ಕಳುಹಿಸಿದೆ. ಆನ್ಲೈನ್ ಕೌನ್ಸೆಲಿಂಗ್ ಹಾಗೂ ಸ್ನಾತಕೋತ್ತರ ಪದವಿ (ಪಿ.ಜಿ) ಸೀಟು (ಎಂಎಸ್/ಎಂಡಿ/ಎಂಎಸ್ಡಿ/ಡಿಪ್ಲೊಮಾ) ಹಂಚಿಕೆ ಕುರಿತು ಪತ್ರದಲ್ಲಿ ಉಲ್ಲೇಖಿಸಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಇಲಾಖೆ ಪ್ರಸ್ತಾಪಿಸಿದೆ. ಕೌನ್ಸೆಲಿಂಗ್ ವೇಳೆ ಕೋವಿಡ್–19 ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳುವಂತೆ ಸೂಚನೆ ನೀಡಿದೆ’ ಎಂಬ ವದಂತಿ ಹರಿದಾಡುತ್ತಿದೆ.

ಆದರೆ,ಆನ್ಲೈನ್ ಕೌನ್ಸೆಲಿಂಗ್ ಅಥವಾ ಪಿ.ಜಿ ಸೀಟು ಹಂಚಿಕೆ ಕುರಿತು ಮಾಹಿತಿ ನೀಡುವ ಸುತ್ತೋಲೆಯೇ ನಕಲಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ ತಂಡ ಹೇಳಿದೆ. ಆರೋಗ್ಯ ಸಚಿವಾಲಯ ಅಂತಹ ಪತ್ರವನ್ನು ಬರೆದಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.