ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅರುಣಾಚಲ ಪ್ರದೇಶದ ಮಾಜಿ ಸಚಿವ ಮೇದಿ ರಾಮ್ ನಿಧನ

Published : 1 ಸೆಪ್ಟೆಂಬರ್ 2024, 7:27 IST
Last Updated : 1 ಸೆಪ್ಟೆಂಬರ್ 2024, 7:27 IST
ಫಾಲೋ ಮಾಡಿ
Comments

ಇಟಾನಗರ: ಅರುಣಾಚಲ ಪ್ರದೇಶದ ಮಾಜಿ ಸಚಿವ ಮೇದಿ ರಾಮ್ ದೋದುಮ್ ಭಾನುವಾರ ಬೆಳಿಗ್ಗೆ ನಿಧನರಾದರು.

ಅವರಿಗೆ 69 ವರ್ಷ ವಯಸ್ಸಾಗಿತ್ತು. 

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆರು ಜನ ಮಕ್ಕಳು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಕಾಂಗ್ರೆಸ್ ನಾಯಕರಾಗಿದ್ದ ಅವರು ತೋಟಗಾರಿಕೆ ಮತ್ತು ಮೀನುಗಾರಿಕೆ ಇಲಾಖೆಯ ಸಚಿವರಾಗಿ ಕೆಲಸ ಮಾಡಿದ್ದರು.

ಮೇದಿ ರಾಮ್ ಅವರ ನಿಧನಕ್ಕೆ ಮುಖ್ಯಮಂತ್ರಿ ಖಂಡು ಸೇರಿದಂತೆ ಹಲವಾರು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT