ಹೈದರಾಬಾದ್: ಹತ್ತು ಕೋಟಿಕೊರ್ಬೆವ್ಯಾಕ್ಸ್ ಲಸಿಕೆಗಳನ್ನು ಕೇಂದ್ರ ಸರ್ಕಾರಕ್ಕೆ ಪೂರೈಕೆ ಮಾಡಲಾಗಿದೆ ಎಂದು ಬಯೊಲಾಜಿಕಲ್ ಇ ಕಂಪನಿ ಹೇಳಿದೆ.

‘12ರಿಂದ 14 ವಯೋಮಾನದ ಮಕ್ಕಳಿಗೆ ಕೊರ್ಬೆವ್ಯಾಕ್ಸ್ ಲಸಿಕೆ ನೀಡಿಕೆಯನ್ನು 2022ರ ಮಾರ್ಚ್ 16ರಿಂದ ಪ್ರಾರಂಭಿಸಲಾಗಿತ್ತು. ಅಲ್ಲಿಂದ ಇಲ್ಲಿಯ ವರೆಗೆ ಸುಮಾರು ಏಳು ಕೋಟಿ ಲಸಿಕೆಯನ್ನು ಪೂರೈಸಲಾಗಿದೆ. 2.9 ಕೋಟಿ ಮಕ್ಕಳು ಎರಡೂ ಡೋಸ್ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ’ ಎಂದು ಕಂಪನಿ ಪತ್ರಿಕಾ ಹೇಳಿಕೆ ನೀಡಿದೆ.

ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆ ಪಡೆದುಕೊಂಡಿದ್ದರೂ, ತುರ್ತು ಸಂದರ್ಭಗಳಲ್ಲಿ ಬೂಸ್ಟರ್ ಡೋಸ್‌ಗಾಗಿ ಕೊರ್ಬೆವ್ಯಾಕ್ಸ್ ನೀಡಲು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ಅನುಮತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.