ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Rama Navami | ರಾಮ ಮಂದಿರಕ್ಕೆ 1,11,111 ಕೆ.ಜಿ ಲಡ್ಡು

Published 14 ಏಪ್ರಿಲ್ 2024, 13:07 IST
Last Updated 14 ಏಪ್ರಿಲ್ 2024, 13:07 IST
ಅಕ್ಷರ ಗಾತ್ರ

ಮಿರ್ಜಾಪುರ (ಉತ್ತರ ಪ್ರದೇಶ): ರಾಮನವಮಿ ಅಂಗವಾಗಿ ಅಯೋಧ್ಯೆಯ ರಾಮ ಮಂದಿರಕ್ಕೆ 1,11,111 ಕೆ.ಜಿ ಲಡ್ಡುಗಳನ್ನು ಕಳುಹಿಸಲಾಗುತ್ತದೆ ಎಂದು ದೇವರಾಹ ಹಂಸ ಬಾಬಾ ಟ್ರಸ್ಟ್‌ ತಿಳಿಸಿದೆ.

ಲಡ್ಡುಗಳ ಪ್ರಸಾದವನ್ನು ಪ್ರತಿ ವಾರ ಕಾಶಿ ವಿಶ್ವನಾಥ ದೇಗುಲ ಅಥವಾ ತಿರುಪತಿ ಬಾಲಾಜಿ ದೇಗುಲ ಸೇರಿದಂತೆ ಹಲವು ದೇಗುಲಗಳಿಗೆ ಕಳುಹಿಸಿಕೊಡಲಾಗುತ್ತದೆ ಎಂದು ಟ್ರಸ್ಟಿ ಅತುಲ್‌ ಕುಮಾರ್‌ ಸಕ್ಸೇನಾ ತಿಳಿಸಿದರು.

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ದಿನ ಟ್ರಸ್ಟ್‌ 40,000 ಕೆ.ಜಿ ಲಡ್ಡು ಕಳುಹಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT