ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳಬೇಟೆಯಿಂದ ಕಳೆದ 5 ವರ್ಷಗಳಲ್ಲಿ 126 ಹುಲಿ ಸಾವು

Published 31 ಜುಲೈ 2023, 15:21 IST
Last Updated 31 ಜುಲೈ 2023, 15:21 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ ಕಳ್ಳಬೇಟೆಯಿಂದ 126 ಹುಲಿಗಳು ಸತ್ತಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. 

ಕೇಂದ್ರ ಪರಿಸರ, ಅರಣ್ಯ ಹಾಗೂ ತಾಪಮಾನ ಬದಲಾವಣೆಯ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು ಅಸಾದುದ್ದೀನ್‌ ಒವೈಸಿ ಸೋಮವಾರ ಕೇಳಿದ ಪ್ರಶ್ನೆಗೆ ಉತ್ತರ ನೀಡಿ, ‘ಐದು ವರ್ಷಗಳಲ್ಲಿ ನೈಸರ್ಗಿಕ ಹಾಗೂ ಇತರ ಕಾರಣಗಳಿಂದ 516 ಹುಲಿಗಳು ಮೃತಪಟ್ಟಿವೆ. ಕಳ್ಳಬೇಟೆಯಿಂದ 126 ಹುಲಿಗಳು ಸತ್ತಿರುವುದು ಖಚಿತವಾಗಿದೆ. ಜತೆಗೆ, ಅಸಹಜವಾಗಿ 19 ಹುಲಿಗಳು ಮೃತಪಟ್ಟಿವೆ’ ಎಂದು ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT