ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ: ಸಂಭ್ರಮದಲ್ಲಿ ಮಿಂದೆದ್ದ ಅಯೋಧ್ಯೆ

Published : 11 ಜನವರಿ 2025, 13:50 IST
Last Updated : 11 ಜನವರಿ 2025, 13:50 IST
ಫಾಲೋ ಮಾಡಿ
Comments
ಬಾಲ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಭಕ್ತರು ತಂಡೋಪತಂಡವಾಗಿ ಶನಿವಾರ ಆಗಮಿಸಿದರು

ಬಾಲ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಭಕ್ತರು ತಂಡೋಪತಂಡವಾಗಿ ಶನಿವಾರ ಆಗಮಿಸಿದರು 

  –ಪಿಟಿಐ ಚಿತ್ರ 

ಬಾಲ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಆಗಮಿಸಿರುವ ಭಕ್ತರು ಶನಿವಾರ ಧಾರ್ಮಿಕ ಘೋಷಣೆಗಳನ್ನು ಕೂಗಿ ಗಮನ ಸೆಳೆದರು

ಬಾಲ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಆಗಮಿಸಿರುವ ಭಕ್ತರು ಶನಿವಾರ ಧಾರ್ಮಿಕ ಘೋಷಣೆಗಳನ್ನು ಕೂಗಿ ಗಮನ ಸೆಳೆದರು   

–ಪಿಟಿಐ ಚಿತ್ರ 

ಕಳೆದ ವರ್ಷ ನಡೆದ ಬಾಲ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದ ಜನರಿಗೆ ಈ ಮೂರು ದಿನಗಳ ಉತ್ಸವಕ್ಕೆ ಆಹ್ವಾನಿಸಲು ನಿರ್ಧರಿಸಲಾಗಿದೆ. ‘ಅಂಗದ ಟೀಲಾ’ದಲ್ಲಿ ಮೂರು ದಿನ ನಡೆಯುವ ಕಾರ್ಯಕ್ರಮಗಳಲ್ಲಿ ಎಲ್ಲರೂ ಪಾಲ್ಗೊಳ್ಳಬಹುದು
–ಚಂಪತ್ ರಾಯ್‌ ಪ್ರಧಾನ ಕಾರ್ಯದರ್ಶಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT