ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಂಬೈ | ಉದ್ಯಮಿಗೆ ₹4.41 ಕೋಟಿ ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Published 1 ಫೆಬ್ರುವರಿ 2024, 13:32 IST
Last Updated 1 ಫೆಬ್ರುವರಿ 2024, 13:32 IST
ಅಕ್ಷರ ಗಾತ್ರ

ನಾಗ್ಪುರ: ಆಪ್ಟಿಕಲ್‌ ಫೈಬರ್‌ ಕೇಬಲ್‌ ವ್ಯವಹಾರಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ನವೀ ಮುಂಬೈನ ಉದ್ಯಮಿಗೆ ₹4.41 ಕೋಟಿ ವಂಚಿಸಿರುವ ಆರೋಪದಲ್ಲಿ ನಾಗ್ಪುರದ ಇಬ್ಬರ ವಿರುದ್ಧ ಇಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಪ್ಟಿಕಲ್‌ ಫೈಬರ್‌ ಕೇಬಲ್‌ಗಳ ವ್ಯವಹಾರ ನಡೆಸುತ್ತಿರುವ ಉದ್ಯಮಿಗೆ, ಕೇಬಲ್‌ ಪೂರೈಕೆ ಮಾಡುವುದಾಗಿ ನಂಬಿಸಿ ಆರೋಪಿಗಳು ವಂಚಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

‘ಉದ್ಯಮಿಯು ಕಳೆದ ಜನವರಿಯಿಂದ ಆರೋಪಿಗಳ ಬ್ಯಾಂಕ್‌ ಖಾತೆಗೆ ಹಣ ಸಂದಾಯ ಮಾಡಿದ್ದಾರೆ. ಆದರೆ ಆರೋಪಿಗಳು ಕೇಬಲ್‌ ಪೂರೈಕೆ ಮಾಡಿಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT