ಜಮ್ಮು : ಶಿವ ಖೋರಿ ದೇಗುಲಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಇಬ್ಬರು ಮೃತಪಟ್ಟು, 19 ಮಂದಿ ಗಾಯಗೊಂಡಿರುವ ಘಟನೆ ಇಲ್ಲಿನ ರಿಯಾಸಿ ಜಿಲ್ಲೆಯಲ್ಲಿ ಶನಿವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿವರಾತ್ರಿ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳು ರಜೌರಿಯಿಂದ ಶಿವಖೋರಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಮಧ್ಯಾಹ್ನ 12.30ರ ಸುಮಾರಿಗೆ ರಾಂಸು ಪ್ರದೇಶದ ತರ್ಯಾತ್ನಲ್ಲಿ ಘಟನೆ ನಡೆದಿದೆ. ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿ, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.